*ಡ್ರಗ್ ಪೆಡ್ಲರ್ ಗಳ ಜೊತೆ ನಂಟು: 11 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಗಳ ಜೊತೆ ಪೊಲೀಸರೇ ನಂಟು ಹೊಂದಿರುವ ಘಟನೆ ನಡೆದಿದೆ. ಡ್ರಗ್ ಪೆಡ್ಲರ್ ಗಳ ಜೊತೆ ನಂಟು ಹೊಂದಿದ್ದ 11 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎರಡು ಠಾಣೆಗಳ ಒಟ್ಟು 11 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ರಾಜ್ಯ ಸರ್ಕಾರ ಡ್ರಗ್ ಮುಕ್ತ ಬೆಂಗಳೂರು ಮಾಡಲು ಮುಂದಾಗಿದೆ. ಆದರೆ ಪೊಲೀಸರೇ ಡ್ರಗ್ ಪೆಡ್ಲರ್ ಗಳ ಜೊತೆ ನಂಟು ಹೊಂದಿದ್ದಾರೆ. ಡ್ರಗ್ ಮಾರಾಟ … Continue reading *ಡ್ರಗ್ ಪೆಡ್ಲರ್ ಗಳ ಜೊತೆ ನಂಟು: 11 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಸ್ಪೆಂಡ್*