*ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ*

2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ಗೃಹ ಸಚಿವ ಪರಮೇಶ್ವರ್ ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ … Continue reading *ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ*