*ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ*

2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ಗೃಹ ಸಚಿವ ಪರಮೇಶ್ವರ್ ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.Home add -Advt ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ … Continue reading *ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ*