*ಔಷಧ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ; 7 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಔಷಧ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ 7 ಜನರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.Home add -Advt ಔಷಧಿ ತಯಾರಿಕಾ ಘಟಕದಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 30 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಜನರು ಇದ್ದರು ಎಂದು ಹೇಳಲಾಗುತ್ತಿದೆ. ಔಷಧಿ ಕಂಪನಿಯಲ್ಲಿರುವ ರಿಯಾಕ್ಟರ್ ನಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ … Continue reading *ಔಷಧ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ; 7 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed