*ಮಾದಕ ವಸ್ತು ಜಾಲ ಪತ್ತೆ: 3 ಕೋಟಿಯ ಗಾಂಜಾ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮಾದಕ ವಸ್ತು ಸಾಗಾಣಿಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವೊಂದನ್ನು ಬೇಧಿಸಿರುವ ಕೊಡಗು ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಕೋಟಿ ಬೆಲೆ ಬಾಳುವ 3. 31 ಕೆಜಿ ಹೈಡ್ರೋ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ. ಕೇರಳ ಮತ್ತು ಕೊಡಗು ಜಿಲ್ಲೆಯ ಆರೋಪಿಗಳು ಈ ಜಾಲದಲ್ಲಿ ತೊಡಗಿಸಿಕೊಂಡಿದ್ದು, ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಪಿ ಅವರು, ಮಾದಕ ದ್ರವ್ಯ ದಂಧೆ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕ ನಂತರ … Continue reading *ಮಾದಕ ವಸ್ತು ಜಾಲ ಪತ್ತೆ: 3 ಕೋಟಿಯ ಗಾಂಜಾ ವಶಕ್ಕೆ*