*ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ: ವಿದೇಶಿ ಪ್ರಜೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ವಿದೇಶಿ ಪ್ರಜೆಯನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಮಾದಕವಸ್ತು ನಿಗ್ರಹದಳದ ಅಧಿಕಾರಿಗಳು ವಿದೇಶಿ ಪ್ರಜೆಯನ್ನು ಬಂಧಿಸಿದ್ದು, ಈತನಿಂದ 11 ಕೆಜಿಗೂ ಅಧಿಕ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.Home add -Advt ನೈಜೀರಿಯಾ ಮೂಲದ ಎಜಿಕೆ ನೈಗೂ ಒಕಾಫಾರ್ ಎಂಬಾತ ಬೆಂಗಳೂರಲ್ಲಿ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈತನಿಂದ MDMA ಕ್ರಿಸ್ಟಲ್ ಮತ್ತು 1040 … Continue reading *ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ: ವಿದೇಶಿ ಪ್ರಜೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed