Latest

ನಟ ಸಿದ್ಧಾಂತ್ ಕಪೂರ್ ಸೇರಿ 6 ಜನರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 6 ಜನರನ್ನು ಬೆಂಗಳೂರಿನ ಹಲಸೂರು ಗೇಟ್ ಪೊಲಿಸರು ಬಂಧಿಸಿದ್ದಾರೆ.

ಬೆಂಗಳೂರಿನ ದಿ ಪಾರ್ಕ್ ಹೋಟೆಲ್ ಮೇಲೆ ದಾಳಿ ನಡೆಸಿದ್ದ ಪೊಲೀಸರು ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್ ಕಪೂರ್ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿದ್ದರು.

Home add -Advt

ಇದೀಗ ನಟ ಸಿದ್ಧಾಂತ್ ಕಪೂರ್ ಸೇರಿದಂತೆ 6 ಜನರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಂಧಾಂತ್ ಕಪೂರ್, ಅಖಿಲ್ ಸೋನಿ, ಹನಿ, ದರ್ಶನ್ ಸುರೇಶ್, ಅರ್ಜೋತ್ ಸಿಂಗ್ ಹಾಗೂ ಅಕಿಲ್ ಸೇರಿದಂತೆ 6 ಜನರನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರ ದಾಳಿ; ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 30 ಜನರು ವಶಕ್ಕೆ

Related Articles

Back to top button