*ಡ್ರಗ್ಸ್ ಪ್ರಕರಣ: ಮತ್ತೋರ್ವ ಖ್ಯಾತ ನಟಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಖ್ಯಾತ ನಟಿ ಸೇರಿ ಎಂಟು ಜನರನ್ನು ಬಂಧಿಸಿರುವ ಘಟನೆ ನಡೆದಿದೆ. ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಅಂಜು ಕೃಷ್ಣ ಹಾಗೂ ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ. ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ … Continue reading *ಡ್ರಗ್ಸ್ ಪ್ರಕರಣ: ಮತ್ತೋರ್ವ ಖ್ಯಾತ ನಟಿ ಅರೆಸ್ಟ್*