Latest

ಮಹಾ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ, ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ತಮ್ಮನ್ನು ಅವಮಾನಿಸಿರುವುದಾಗಿ ಆರೋಪಿಸಿರುವ ಅವರು, ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾಗಿ ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಖರ್ಗೆಯವರಿಗೆ ಬರೆದ ಪತ್ರದಲ್ಲಿ ಥೋರಟ್ ಅವರು ಪಟೋಲೆ ಅವರಿಂದ ಹೇಗೆ ಅವಮಾನಕ್ಕೊಳಗಾದರು ಎಂಬುದನ್ನು ಪಟ್ಟಿ ಮಾಡಿದ್ದಾರೆ. ಸಾರ್ವಜನಿಕವಾಗಿ ತಮ್ಮ ಕುಟುಂಬ ಸದಸ್ಯರ ವಿರುದ್ಧ ಹೇಳಿಕೆಗಳನ್ನುನೀಡಲಾಯಿತು. ಪಕ್ಷದ ಸಭೆಗಳಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡು ಅವಮಾನಿಸುತ್ತಿದ್ದ ಪಟೋಲೆ ಅವರ ನಾಯಕತ್ವದಲ್ಲಿ ಕೆಲಸ ಮಾಡುವುದು ಕಷ್ಟಕರವಾಗಿತ್ತು ಎಂದು ಥೋರಟ್ ದೂರಿದ್ದಾರೆ.

ಲೇಹ್- ಲಡಾಖ್ ಬೇಸಿಗೆ ಪ್ರವಾಸಕ್ಕೆ IRCTC ಹೊಸ ಪ್ಯಾಕೇಜ್

Home add -Advt

https://pragati.taskdun.com/irctc-new-package-for-leh-ladakh-summer-tour/

*ಬಸ್ ನಿಂದ ಬಿದ್ದು, ಚಕ್ರದಡಿ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿ*

https://pragati.taskdun.com/busaccidentstudentdeath/

ಜನರ ಮೇಲೆ ಹಾಯ್ದ ಬಿಜೆಪಿ ಶಾಸಕನ ಸಂಬಂಧಿ ಕಾರು; ಇಬ್ಬರ ಸಾವು, ನಾಲ್ವರಿಗೆ ಗಾಯ

https://pragati.taskdun.com/bjp-mlas-relatives-car-rammed-into-people-two-killed-four-injured/

Related Articles

Back to top button