ಪ್ರಗತಿವಾಹಿನಿ ಸುದ್ದಿ; ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಾಲಿವಿಡ್ ನಟ ಶಾರು ಖಾನ್ ಪುತ್ರ ಆರ್ಯನ್ ಖಾನ್ ಗೆ ಜಾಮೀನು ಮಂಜೂರಾಗಿದೆ.
26 ದಿನಗಲಿಂದ ಜೈಲುವಾಸ ಅನುಭವಿಸುತ್ತಿದ್ದ ಆರ್ಯನ್ ಖಾನ್ ಸೇರಿದಂತೆ ಮೂವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರ್ಯನ್ ಖಾನ್ ಗೆ ಜಾಮೀನು ಸಿಕ್ಕರೂ ಇಂದು ಜೈಲಿನಿಂದ ಬಿಡುಗಡೆ ಸಾಧ್ಯವಿಲ್ಲ ಎನ್ನಲಾಗಿದೆ. ಕಾರಣ ಕೋರ್ಟ್ ನ ಜಾಮೀನು ಆದೇಶ ಪ್ರತಿ ಜೈಲಧಿಕಾರಿಗಳಿಗೆ ಸಿಕ್ಕಿಲದ ಹಿನ್ನೆಲೆಯಲ್ಲಿ ನಾಳೆ ಅಥವಾ ನಾಡಿದ್ದು ಆರ್ಯನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ