Latest

25 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ- ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಹಾಗೂ ಕೇರಳಕ್ಕೆ ಕಾರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮೂವರು ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನ ದೇವನಹಳ್ಳಿ ಟೋಲ್ ಗೇಟ್ ಬಳಿ ಈ ಮೂವರನ್ನು ಬಂಧಿಸಲಾಗಿದ್ದು, 25 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಆರೋಪಿಗಳು ಶ್ರೀಲಂಕಾ ಹಾಗೂ ಮಾಲ್ಡಿವ್ಸ್ ಮೂಲಕ ಡ್ರಗ್ಸ್ ತರಿಸುತ್ತಿದ್ದರು ಎನ್ನಲಾಗಿದೆ.

Home add -Advt

Related Articles

Back to top button