
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ದ್ವಿವೇದಿ ಅವರ ಕೂದಲು ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿದೆ.
ನಟಿ ಸಂಜನಾ ಹಾಗೂ ರಾಗಿಣಿ ತಲೆಕೂದಲಿನ ಪರೀಕ್ಷೆಗೆ ಅನುಮತಿ ನೀದುತ್ತಿಲ್ಲ ಇದರಿಂದ ತನಿಖೆಗೆ ಅಡ್ಡಿಯಗೈದೆ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳ ತಲೆಕೂದಲು ಪರೀಕ್ಷೆಗೆ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ನಟಿಮಣಿಯರ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿಸಿದೆ.