Kannada NewsKarnataka NewsLatest

*ಡ್ರೈಫ್ರುಟ್ಸ್ ಅಂಗಡಿ ಮಾಲಿಕರಿಗೆ ಬಿಗ್ ಶಾಕ್; ಹಲವರ ಮನೆ ಮೇಲೆ IT ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರೈಫ್ರುಟ್ಸ್ ಅಂಗಡಿ ಮಾಲೀಕರ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದೀಪಾವಳಿ ಹಬ್ಬದ ಮರುದಿನವೇ ಡ್ರೈಫ್ರುಟ್ಸ್ ಅಂಗಡಿ ಮಾಲೀಕರಿಗೆ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈಫ್ರುಟ್ಸ್ ಅಂಗಡಿ, ಮಾಲೀಕರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

Related Articles
Home add -Advt

Related Articles

Back to top button