Latest

*ಕೊರಿಯರ್ ಆಫೀಸ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಹಾಸನ: ಡಿಟಿಡಿಸಿ ಕೊರೊಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಹಾಸನ ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅನೂಪ್ ಕುಮಾರ್ ಬಂಧಿತ ಆರೋಪಿ. ಹಾಸನದ ಬಡಾವಣೆ ವ್ಯಾಪ್ತಿಯಲ್ಲಿದ್ದ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಡಿಸೆಂಬರ್ 26ರಂದು ಮಿಕ್ಸಿ ಸ್ಫೋಟ ನಡೆದಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಬಂಧಿಸಿದ್ದಾರೆ.

Home add -Advt

ಬಂಧಿತ ಆರೋಪಿ ಅನೂಪ್, ಬೆಂಗಳೂರಿನ ತಲಘಟ್ಟಪುರ ನಿವಾಸಿಯಾಗಿದ್ದಾನೆ. ಇನ್ನು ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ 7 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ.

*ಭ್ರಷ್ಟಾಚಾರ ಪ್ರಕರಣ; 13 ಅಧಿಕಾರಿಗಳು ಸಸ್ಪೆಂಡ್*

https://pragati.taskdun.com/bwssb13-officerssuspended/

Related Articles

Back to top button