*ದುಬೈ ಏರ್ ಪೋರ್ಟ್ ಬಳಿಯ ಇಂಧನ ಟ್ಯಾಂಕ್ ಮೇಲೆ ಇರಾನ್ ದಾಳಿ: ವಿಮಾನ ಹಾರಾಟ ಸಂಪೂರ್ಣ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನ್ ಡ್ರೋನ್ ದಾಳಿ ನಡೆಸಿದೆ. ದುಬೈ ಏರ್ ಪೋರ್ಟ್ ಬಳಿಯ ಇಂಧನ ಟ್ಯಾಂಕ್ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ಪರಿಣಾ ಭೀಕರ ಸ್ಫೋಟಕ್ಕೆ ಇಂಧನ ಟ್ಯಾಂಕ್ ಹೊತ್ತಿ ಉರಿದಿದೆ. ಸುತ್ತಮುತ್ತಲು ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ದುಬೈ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ದುಬೈಗೆ ಬರುವ ಹಾಗೂ ದುಬೈನಿಂದ … Continue reading *ದುಬೈ ಏರ್ ಪೋರ್ಟ್ ಬಳಿಯ ಇಂಧನ ಟ್ಯಾಂಕ್ ಮೇಲೆ ಇರಾನ್ ದಾಳಿ: ವಿಮಾನ ಹಾರಾಟ ಸಂಪೂರ್ಣ ಸ್ಥಗಿತ*