*ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಮಹಿಳೆ ಸಾವು ಪ್ರಕರಣ: ಪ್ರವಾಸಿಗರಿಗೆ ಹೊಸ ಗೈಡ್ ಲೈನ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ದುಬಾರಿ ಆನೆ ಶಿಬಿರದಲ್ಲಿ ಎರಡು ಆನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಪ್ರವಾಸಿಗರಿಗೆ ಮಾರ್ಗಸೂಚಿ ಪ್ರಕಟಿಸಿದೆ. ಇನ್ಮುಂದೆ ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು … Continue reading *ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಮಹಿಳೆ ಸಾವು ಪ್ರಕರಣ: ಪ್ರವಾಸಿಗರಿಗೆ ಹೊಸ ಗೈಡ್ ಲೈನ್ ಪ್ರಕಟ*