*ಲಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕನ್ನಡದ ಬಹುನಿರೀಕ್ಷಿತ ಚಿತ್ರ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ಮಾಡುವಂತೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ದಿನಿಯಾ ವಿಜಯ್ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಇದೀಗ ಲಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡುವಂತೆ ಸೂಚಿಸಿದ್ದಾರೆ. ಈ ಚಿತ್ರ … Continue reading *ಲಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ*