Latest

ದುನಿಯಾ ವಿಜಯ್ ನಿರ್ದೇಶನದ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ದಿನದಂದು ದುನಿಯಾ ವಿಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಿಜಯ್ ನಿರ್ದೇಶನದ ಮತ್ತೊಂದು ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ.

ಸಲಗ ಚಿತ್ರಕ್ಕೆ ಮೊದಲಬಾರಿ ಆಕ್ಷನ್ ಕಟ್ ಹೇಳಿ ಗೆದ್ದು ಬೀಗಿದ್ದ ದುನಿಯಾ ವಿಜಯ್ ಮತ್ತೊಂದು ಹೊಸ ಚಿತ್ರ ಮಾದುವ ಬಗ್ಗೆ ಹೇಳಿದ್ದರು. ಆದರೆ ಹೊಸ ಚಿತ್ರದ ಶೀರ್ಷಿಕೆ ಬಗ್ಗೆ ಸುಳಿವು ನೀಡಿರಲಿಲ್ಲ. ಇದೀಗ ದುನಿಯಾ ವಿಜಯ್ ನಿರ್ದೇಶನದ ಹೊಸಚಿತ್ರದ ಟೈಟಲ್ ಘೋಷಣೆಯಾಗಿದ್ದು, ’ಭೀಮ’ ಎಂದು ಹೆಸರಿಡಲಾಗಿದೆ.

ಸಧ್ಯ ತೆಲುಗಿನ ಬಾಲಯ್ಯ ನಟನೆಯ ಹೊಸ ಚಿತ್ರದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದು, ಈ ಮಧ್ಯೆಯೇ ಹೊಸ ಚಿತ್ರದ ಸಿದ್ಧತೆಯಲ್ಲಿಯೂ ತೊಡಗಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button