*ದುರಂತೋ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಓರ್ವ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ದುರಂತೋ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ರೈಲು ನಿಲ್ಲುಸಿ ಪರಿಶೀಲನೆ ನಡೆಸಿದ್ದಾರೆ. ಕೋಲ್ಕತ್ತಾದ ಹೌರಾ ಜಂಕ್ಷನ್‌ನಿಂದ ಬೆಂಗಳೂರಿನ ಎಸ್‌ಎಂವಿಟಿಗೆ ಆಗಮಿಸುತ್ತಿದ್ದ ದುರಂತೋ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.Home add -Advt ದುರಂತೋ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂಬ್ ಇಡಲಾಗಿದೆ ಎಂದು ಆಗಂತುಕನೊಬ್ಬ ರೈಲ್ವೆ ಪೊಲೀಸರಿಗೆ ಕರೆ ಮಾಡಿದ್ದಾನೆ. ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ಕೋಲಾರ ಜಿಲ್ಲೆಯ … Continue reading *ದುರಂತೋ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಓರ್ವ ವಶಕ್ಕೆ*