
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜಧಾನಿ ದೆಹಲಿಯಿಂದ ಛತ್ತೀಸ್ ಗಡಕ್ಕೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ರೈಲು ಹೊತ್ತಿ ಉರಿದಿದೆ.
ದುರ್ಗಾ-ಚತ್ತೀಸ್ ಗಢ ಎಕ್ಸ್ ಪ್ರೆಸ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಏಕಾಏಕಿ ರೈಲು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.
ರೈಲನ್ನು ಮೊರೇನಾ ಸಮೀಪದ ಹೇಟಾಂಪುರ್ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ.
ಪರಿಷತ್ ಚುನಾವಣೆ: ವೀಕ್ಷಕರಾದ ಏಕರೂಪ್ ಕೌರ್ ಭೇಟಿ, ಮತಗಟ್ಟೆಗಳ ಪರಿಶೀಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ