
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರಕಾರಕ್ಕೆ ವಾರ್ಷಿಕ 1109 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ