*ಗುರು ದ್ವಾರಕನಾಥ್ ನುಡಿದ ಭವಿಷ್ಯ ಹೇಳಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ದ್ವಾರಕನಾಥ್ ಅವರು ಸುಬ್ರಹ್ಮಣ್ಯ ದೇವಾಲಯ ಕಟ್ಟುವ ವಿಚಾರ ಹೇಳುತ್ತಲೇ ಇದ್ದರು. ನಾನು ಸಂದರ್ಭ ಬರಲಿ ಎಂದು ಹೇಳಿದ್ದೆ. ಈಗ ಸಂದರ್ಭ ಬಂದಿದೆ. ದ್ವಾರಕನಾಥ್ ಅವರು ನನಗೆ ಪೂಜ್ಯ ಗುರು ಸಮಾನರು. ಅವರ ಕುಟುಂಬ ಬಹಳ ಉತ್ತಮವಾಗಿ ಬೆಳೆಯುತ್ತಿದೆ. ದ್ವಾರಕನಾಥ್ ಅವರು ಹಿಂದೆ ಒಂದು ಭವಿಷ್ಯ ನುಡಿದಿದ್ದರು. ಅದನ್ನು ನಾನು ಇಲ್ಲಿ ಹೇಳಿದರೆ ದೊಡ್ಡ ಸುದ್ದಿಯಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ … Continue reading *ಗುರು ದ್ವಾರಕನಾಥ್ ನುಡಿದ ಭವಿಷ್ಯ ಹೇಳಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed