ಪ್ರಗತಿವಾಹಿನಿ ಸುದ್ದಿ: ಡಿವೈಎಸ್ ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಸಚಿವರ ಮೇಲಿದ್ದ ಕಳಂಕ ಸಂಪೂರ್ಣ ನಿವಾರಣೆಯಾದಂತಾಗಿದೆ. ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐನ ಕ್ರಮ ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಮತ್ತಿತರರು ಸಲ್ಲಿಸಿರುವ … Continue reading *ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿಹಿಡಿದ ಸುಪ್ರೀಂ ಕೋರ್ಟ್*
Copy and paste this URL into your WordPress site to embed
Copy and paste this code into your site to embed