*DYSP ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಧುಗಿರಿ ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ದೂರು ನೀಡಿದ್ದಾರೆ. ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಕೊರಟಗೆರೆ ತಾಲೂಕಿನ ಮಹಿಳೆಯೊಬ್ಬರು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ನಿವೇಶನ ನೀಡುವುದಾಗಿ ಹೇಳಿ ತನ್ನಿಂದ ಹಣ ಪಡೆದ ವ್ಯಕ್ತಿಯೊಬ್ಬ ನಿವೇಶನವನ್ನೂ ನೀಡದೇ, ಹಣವನ್ನೂ ವಾಪಸ್ ಕೊಡದೆ … Continue reading *DYSP ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು*