*ಪತ್ನಿ ಕೊಲೆಗೆ ಸಂಚು ರೂಪಿಸಿದ್ರಾ DYSP? ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರೋಬೇಷನರಿ ಡಿವೈಎಸ್ ಪಿ ಗೋವರ್ಧನ್ ವಿರುದ್ಧ ಪತ್ನಿ ಗಂಭೀರ ಆರೋಪ ಮಾಡಿದ್ದು, ಪರಸ್ತ್ರೀ ಸಹವಾಸ ಮಾಡಿ ತನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪತ್ನಿ ಅಮೃತಾ ದೂರು ಹಿನ್ನೆಲೆಯಲ್ಲಿ ಡಿವೈ ಎಸ್ ಪಿ ಗೋವರ್ಧನ್, ಪೋಷಕರು ಹಾಗೂ ಅವರ ಗೆಳತಿ ಮಹಿಳಾ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಸ್ತ್ರೀಗೆ ಇಬ್ಬರು ಮಕ್ಕಳಿದ್ದರೂ ಆಕೆಯ ಸಹವಾಸ ಮಾಡಿರುವ ಪತಿ ಪ್ರೊಬೇಷನರಿ ಡಿವೈ ಎಸ್ ಪಿ ಗೋವರ್ಧನ್, ತನ್ನ ಮೇಲೆ … Continue reading *ಪತ್ನಿ ಕೊಲೆಗೆ ಸಂಚು ರೂಪಿಸಿದ್ರಾ DYSP? ಎಫ್ಐಆರ್ ದಾಖಲು*