*ಪತ್ನಿ ಕೊಲೆಗೆ ಸಂಚು ರೂಪಿಸಿದ್ರಾ DYSP? ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರೋಬೇಷನರಿ ಡಿವೈಎಸ್ ಪಿ ಗೋವರ್ಧನ್ ವಿರುದ್ಧ ಪತ್ನಿ ಗಂಭೀರ ಆರೋಪ ಮಾಡಿದ್ದು, ಪರಸ್ತ್ರೀ ಸಹವಾಸ ಮಾಡಿ ತನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.Home add -Advt ಪತ್ನಿ ಅಮೃತಾ ದೂರು ಹಿನ್ನೆಲೆಯಲ್ಲಿ ಡಿವೈ ಎಸ್ ಪಿ ಗೋವರ್ಧನ್, ಪೋಷಕರು ಹಾಗೂ ಅವರ ಗೆಳತಿ ಮಹಿಳಾ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಸ್ತ್ರೀಗೆ ಇಬ್ಬರು ಮಕ್ಕಳಿದ್ದರೂ ಆಕೆಯ ಸಹವಾಸ ಮಾಡಿರುವ ಪತಿ ಪ್ರೊಬೇಷನರಿ ಡಿವೈ ಎಸ್ ಪಿ ಗೋವರ್ಧನ್, … Continue reading *ಪತ್ನಿ ಕೊಲೆಗೆ ಸಂಚು ರೂಪಿಸಿದ್ರಾ DYSP? ಎಫ್ಐಆರ್ ದಾಖಲು*