*ಡಿಜಿಟಲ್ ವಹಿವಾಟಿನಲ್ಲಿ ಪ್ರಮುಖ 13 ಡಾರ್ಕ್ ಪ್ಯಾಟರ್ನ್‌ಗಳ ಗುರುತು*
ಇ-ಕಾಮರ್ಸ್‌ಗಳೊಂದಿಗೆ ನಾಳೆ ಉನ್ನತ ಮಟ್ಟದ ಸಭೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಇ ಕಾಮರ್ಸ್ ವೇದಿಕೆಗಳಲ್ಲಿ ಗ್ರಾಹಕರ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ ಪ್ರಮುಖ 13 ಕರಾಳ ಮಾದರಿ (ಡಾರ್ಕ್ ಪ್ಯಾಟರ್ನ್)ಗಳನ್ನು ಗುರುತಿಸಿದ್ದು, ಈ ಕುರಿತು ಪರಿಹಾರ ಕ್ರಮಕ್ಕಾಗಿ ಚರ್ಚಿಸಲು ದೆಹಲಿಯಲ್ಲಿ ಮೇ 28ರಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಇ ಕಾಮರ್ಸ್ ವೇದಿಕೆಗಳಲ್ಲಿನ ವ್ಯಾಪಾರ-ವಹಿವಾಟುಗಳ ಬಗ್ಗೆ ವಿವಿಧ ರೀತಿಯ ದೂರುಗಳು … Continue reading *ಡಿಜಿಟಲ್ ವಹಿವಾಟಿನಲ್ಲಿ ಪ್ರಮುಖ 13 ಡಾರ್ಕ್ ಪ್ಯಾಟರ್ನ್‌ಗಳ ಗುರುತು*
Copy and paste this URL into your WordPress site to embed
Copy and paste this code into your site to embed