*ಇ-ಖಾತಾ ಅಕ್ರಮ ಹಗರಣ*: *ಸಹಾಯಕ ಆಯುಕ್ತ ಸೇರಿ 31 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಇ-ಖಾತಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತ ಸೇರಿ 31 ಜನರ ವಿರುದ್ಧ ಎಫ್ಐಆರ್ ದಾಖಲಿಸಿರುವ ಘಟನೆ ನಡೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಇ-ಖಾತಾ ವಿತರಿಸಿದ ಆರೋಪದ ಮೇಲೆ ಸಹಾಯಕ ಆಯುಕ್ತ ಬಸವರಾಜ್ ಎನ್. ಮಾಘಿ ಸೇರಿದಂತೆ ಒಟ್ಟು 31 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಬಿಎ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ನೀಡಿದ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾನ್ಯವಾಗಿ SARFAESI … Continue reading *ಇ-ಖಾತಾ ಅಕ್ರಮ ಹಗರಣ*: *ಸಹಾಯಕ ಆಯುಕ್ತ ಸೇರಿ 31 ಜನರ ವಿರುದ್ಧ FIR ದಾಖಲು*