*ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಹ್ಯಾಕ್ ಕೇಸ್; ಇಬ್ಬರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ ಹ್ಯಾಕ್ ಮಾಡಿ ಕೋಟ್ಯಂತರ ಹಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ ಐಟಿ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ಸಂಪರ್ಕವಿತ್ತು ಎನ್ನಲಾಗಿದೆ. ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ( ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಹ್ಯಾಕ್ ಮಾಡಿ 11.5 ಕೋಟಿ ಹಣ ಲೂಟಿ … Continue reading *ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಹ್ಯಾಕ್ ಕೇಸ್; ಇಬ್ಬರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed