ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ; ತಹಸೀಲ್ದಾರ್ ಅಮಾನತು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ತಹಸೀಲ್ದಾರ್ ಶಿವರಾಜ್‌ ಅವರನ್ನು ಅಮಾನತುಗೊಳಿಸಲಾಗಿದೆ.  ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್‌ ಅವರನ್ನು ಅಮಾನತುಗೊಳಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಶಿವರಾಜ್ ಅವರು ಆದಾಯಕ್ಕಿಂತಲೂ ಶೇ. 225ರಷ್ಟು ಅಧಿಕ ಆಸ್ತಿ ಹೊಂದಿರುವುದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಈ ಅಮಾನತು ಆದೇಶ ಹೊರಡಿಸಲಾಗಿದೆ. ಲೋಕಾಯುಕ್ತ ಪೊಲೀಸರು ಕಳೆದ ಆ.17ರಂದು ಶಿವರಾಜ್‌ ಹಾಗೂ ಅವರ ಸ್ನೇಹಿತರು, ಸಂಬಂಧಿಗಳಿಗೆ ಸೇರಿದ ನಿವಾಸ ಹಾಗೂ ಕಚೇರಿಗಳು … Continue reading ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ; ತಹಸೀಲ್ದಾರ್ ಅಮಾನತು