ಕಾರ್ಗಿಲ್ ನಲ್ಲಿ ಭೂಕಂಪನ; ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲು
ಪ್ರಗತಿವಾಹಿನಿ ಸುದ್ದಿ, ಶ್ರೀನಗರ: ಕಾರ್ಗಿಲ್ನಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. 7.30ರ ಸುಮಾರಿಗೆ ಲಡಾಖ್‌ನ ಉತ್ತರಕ್ಕೆ 401 ಕಿ.ಮೀ ದೂರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. Home add -Advt ಈ ಹಿಂದೆ ಜೂನ್ 18 ರಂದು 24 ಗಂಟೆಗಳಲ್ಲಿ ಮೂರು ಭೂಕಂಪಗಳು ಲಡಾಕ್‌ನಲ್ಲಿ ಸಂಭವಿಸಿದ್ದವು. ಜೂನ್ 18 ರಂದು ಲಡಾಖ್‌ನ ಲೇಹ್ ಜಿಲ್ಲೆಯ ಈಶಾನ್ಯಕ್ಕೆ 279 ಕಿ.ಮೀ. ದೂರದಲ್ಲಿ ಬೆಳಗ್ಗೆ 8.28ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿತ್ತು. ಅದಕ್ಕೂ ಮೊದಲು, … Continue reading ಕಾರ್ಗಿಲ್ ನಲ್ಲಿ ಭೂಕಂಪನ; ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲು
Copy and paste this URL into your WordPress site to embed
Copy and paste this code into your site to embed