ವಿಷಪೂರಿತ ಆಹಾರ ಸೇವನೆ; 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ, ವಿಜಯಪುರ: ವಿಷಪೂರಿತ ಆಹಾರ ಸೇನೆ ಮಾಡಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ ಬೇಧಿಯಿಂದ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ನಡೆದಿದೆ. ಇವರೆಲ್ಲರೂ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು. ಅಸ್ವಸ್ಥಗೊಂಡ ಎಲ್ಲ ವಿದ್ಯಾರ್ಥಿನಿಯರಿಗೂ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಬಳಲತೊಡಗಿದರು. Home add -Advt ಅಡುಗೆಯಲ್ಲಿ ಹಲ್ಲಿ ಬಿದ್ದಿತ್ತು ಎಂಬ ದಟ್ಟ ವದಂತಿಗಳು ಹರಡಿದ್ದರೂ ಅಸ್ವಸ್ಥತೆಗೆ ನಿಖರ … Continue reading ವಿಷಪೂರಿತ ಆಹಾರ ಸೇವನೆ; 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ