*ಬೆಂಗಳೂರು ನಗರ ಜಿಲ್ಲೆ ವ್ಯವಸ್ಥಿತ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್*
ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ವ್ಯಾಪ್ತಿಯ ಪ್ರದೇಶ ಅಭಿವೃದ್ಧಿಗೆ ಮುಂದಿನ 10-15 ವರ್ಷಗಳ ಸಮಗ್ರ ಯೋಜನೆಗಳನ್ನು ರೂಪಿಸಲಾಗುತ್ತಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಮಹಾನಗರ ಪ್ರದೇಶದ ಆರ್ಥಿಕ ಅಭಿವೃದ್ಧಿ ಕುರಿತಾದ ಸಲಹಾ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “2047ರ ಅವಧಿಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ತಲುಪುವ ಗುರಿಯನ್ನು ಹೊಂದಲಾಗಿದೆ. 2037ರ ಅವಧಿಗೆ ರಾಜ್ಯದ ಆರ್ಥಿಕತೆ 400-420 … Continue reading *ಬೆಂಗಳೂರು ನಗರ ಜಿಲ್ಲೆ ವ್ಯವಸ್ಥಿತ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್*
Copy and paste this URL into your WordPress site to embed
Copy and paste this code into your site to embed