*ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್*
ಪ್ರಗತಿವಾಹಿನಿ ಸುದ್ದಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಅಮನ್, 2026-27ನೇ ಸಾಲಿನ ಆರ್ಥಿಕ ಸಮೀಕ್ಷಾ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ವರದಿ ಪ್ರಕಾರ ದೇಶದ ಜಿಡಿಪಿ 2026-27ರಲ್ಲಿ ಶೇ. 6.8-7.2ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದ ತಂಡವು ಆರ್ಥಿಕ ಸಮೀಕ್ಷೆಯ ವರದಿ ತಯಾರಿಸಿದೆ.Home add -Advt ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ ಕೊಡುವುದರಿಂದ ಜಿಡಿಪಿ ಬೆಳವಣಿಗೆ ಪಡೆಬಹುದು ಎಂದು … Continue reading *ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್*
Copy and paste this URL into your WordPress site to embed
Copy and paste this code into your site to embed