*ರಾಜ್ಯಕ್ಕೆ ದಿಢೀರ್ ಭೇಟಿ ನೀಡಿದ ಇಡಿ ನಿರ್ದೇಶಕ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆದ ಬೆನ್ನಲ್ಲೆ ರಾಜ್ಯಕ್ಕೆ  ಜಾರಿ ನಿರ್ದೇಶನಾಲಯದ ನಿರ್ದೇಶಕ ರಾಹುಲ್ ನವೀನ್ ಅವರು ದಿಢೀರ್ ಬೆಂಗಳೂರಿಗೆ ಆಗಮಿಸಿದ್ದು, ಭಾರಿ ಕುತೂಹಲ ಮೂಡಿಸಿದೆ ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ದಾಳಿ, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಗಳ ತನಿಖೆಯ ಪ್ರಗತಿ ಪರಿಶೀಲನೆ ನಡೆಸಲು ಅವರು ಖುದ್ದು ಅಖಾಡಕ್ಕಿಳಿದಿದ್ದಾರೆ.  ಎರಡು … Continue reading *ರಾಜ್ಯಕ್ಕೆ ದಿಢೀರ್ ಭೇಟಿ ನೀಡಿದ ಇಡಿ ನಿರ್ದೇಶಕ*