
ಪ್ರಗತಿವಾಹಿನಿ ಸುದ್ದಿ: ಬಹುಭಾಷಾ ನಟಿ ಊರ್ವಶಿ ರೌಟೇಲಾ ಹಾಗೂ ಮಿಮಿ ಚಕ್ರವರ್ತಿ ಗೆ ಜಾರಿ ನಿರ್ದೇಶನಾಲಯ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರು ನಟಿಯರಿಗೆ ಇಡಿ ನೋಟಿಸ್ ನೀಡಿದೆ. ಸೆಪ್ಟೆಂಬರ್ 16 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.