*ಡಿ.ಕೆ.ಸುರೇಶ್ ಗೆ EDಯಿಂದ ಸಮನ್ಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರುಗೆ ಜಾರಿ ನಿರ್ದೇಶನಾಲಯ-ಇಡಿ ಸಮನ್ಸ್ ಜಾರಿ ಮಾಡಿದೆ. ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ ವಂಚನೆ ಮಾಡಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿ.ಕೆ.ಸುರೇಶ್ ಅವರಿಗೆ ಸಂಕಷ್ಟ ಎದುರಾಗಿದ್ದು, ಇಡಿ ಸಮನ್ಸ್ ಜಾರಿ ಮಾಡಿದೆ. ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನಲ್ಲಿ ಸೂಚಿಸಲಾಗಿದೆ. Home add -Advt *ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed