ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.
ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟೀಸ್ ಜಾರಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ