*ಮಾಜಿ ಸಚಿವ ನಾಗೇಂದ್ರ ಮನೆ ಸೇರಿದಂತೆ 18 ಕಡೆ ದಾಳಿ ನಡೆಸಿದ ಇಡಿ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ದದ್ದಲ್ ಮನೆ  ಸೇರಿದಂತರ ಒಟ್ಟು 18 ಕಡೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ನಾಗೇಂದ್ರ ಅವರ ಬಳ್ಳಾರಿ‌ ನೆಹರೂ ಕಾಲೋನಿ ಮತ್ತು ಬೆಂಗಳೂರಿನ ಬಿಇಎಲ್ ಸಮೀಪವಿರುವ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ಸ್ಥಳೀಯ ಪೊಲೀಸರ ನೆರವಿಲ್ಲದೆ ಸಿಆರ್‌ಪಿಎಫ್‌ ಜೊತೆ ಸೇರಿ ದಾಳಿ ನಡೆಸಿದೆ.Home add -Advt … Continue reading *ಮಾಜಿ ಸಚಿವ ನಾಗೇಂದ್ರ ಮನೆ ಸೇರಿದಂತೆ 18 ಕಡೆ ದಾಳಿ ನಡೆಸಿದ ಇಡಿ ಅಧಿಕಾರಿಗಳು*