Kannada NewsKarnataka NewsLatest

2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಪ್ರಕಾಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ನ ಪ್ರಕಾಶ ಹುಕ್ಕೇರಿ 2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರಕಾಶ ಹುಕ್ಕೇರಿ ಬಿಜೆಪಿಯ ಅರುಣ ಶಹಾಪುರ ಅವರಿಗಿಂತ ಸುಮಾರು 1692 ಮತಗಳಷ್ಟು ಮುನ್ನಡೆಯಲ್ಲಿದ್ದಾರೆ.

Home add -Advt

ಪ್ರಕಾಶ ಹುಕ್ಕೇರಿಗೆ 4827 ಹಾಗೂ ಅರುಣ ಶಹಾಪುರ ಅವರಿಗೆ 3135 ಮತಗಳು ಬಂದಿವೆ. ಎನ್.ಬಿ.ಬನ್ನೂರ್ ಅವರಿಗೆ 537 ಮತ ಬಿದ್ದಿದೆ.

10 ಸಾವಿರ ಮತಗಳ ಎಣಿಕೆ ಪೂರ್ಣಗೊಂಡಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಈಗಾಗಲೆ ಗೆಲುವು ಸಾಧಿಸಿದ್ದಾರೆ.

ಹೊರಟ್ಟಿ ಗೆಲುವು ಬಹುತೇಕ ಖಚಿತ: ಅಧಿಕೃತ ಘೋಷಣೆ ಬಾಕಿ

Related Articles

Back to top button