ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಇಡಿ ಅಧಿಕಾರಿಗಳಿಂದ ಬೆಂಗಳಊರಿನ ಎಂಟು ಕಡೆ ದಾಳಿ ನಡೆದಿದೆ. ಮನಿ ಲಾಂಡ್ರಿಂಗ್ ನಡೆದಿರೋ ಮಾಹಿತಿ ಮೇರೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. 29ನೇ ತಾರೀಖು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಒಂದಷ್ಟು ದಾಖಲೆಗಳನ್ನ ವಶಪಡಿಸಿಕೊಂಡಿದ್ದರು. ಇಂದು ಮತ್ತೆ 8 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಉದ್ಯಮಿ ವಿಜಯ್ ತಾತಾ ಮತ್ತು ಸಹಚರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಆರೋಪಿಗಳ ಅಕೌಂಟ್ ನಲ್ಲಿದ್ದ ಸುಮಾರು 11.25ಕೋಟಿ ಹಣ ಸೀಜ್ ಮಾಡಲಾಗಿದೆ. … Continue reading ಬೆಂಗಳೂರಿನಲ್ಲಿ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed