Belagavi NewsBelgaum NewsKannada NewsKarnataka News

*ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ*

ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ

ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಇಂದು ಬೆಳ್ಳಂ ಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ ಶಾಕ್ ನೀಡಿದೆ.‌

Home add -Advt

​ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ, ಕಚೇರಿ ಸೇರಿದಂತೆ ​ಬೆಂಗಳೂರು, ಬೆಳಗಾವಿ, ಗೋವಾ, ಗೋಕಾಕ, ಮಹಾರಾಷ್ಟ್ರ ಸೇರಿ ಒಟ್ಟು 18 ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಗಳು ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.‌

ಸತೀಶ್ ಅವರ ಸಂಬಂಧಿ ಹಾಗೂ ಅಧಿಕಾರಿ ಮಂಜುನಾಥ್ ​ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳಿಂದ ದಿಢೀರ್ ದಾಳಿ ನಡೆಸಿದ್ದಾರೆ.‌ ಅನಧಿಕೃತ ಬಾರ್ ಲೈಸೆನ್ಸ್ ನೀಡಿರುವ ಆರೋಪ ಹಾಗೂ ​ಅಕ್ರಮ ವಿದೇಶಿ ಹಣ ಹೂಡಿಕೆ ಹಾಗೂ ಮನಿ ಲಾಂಡ್ರಿಂಗ್ ಶಂಕೆ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.‌

Related Articles

Back to top button