*ಸಚಿವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ; 21 ಕೋಟಿಗೂ ಅಧಿಕ ಹಣ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಕ್ಷಣಗಣೆ ಆರಂಭವಾಗಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಾರ್ಖಂಡ್ ನಲ್ಲಿ ಬೃಹತ್ ದಾಳಿ ನಡೆಸಿದ್ದು, 21 ಕೋಟಿಗೂ ಅಧಿಕ ಹಣ ಜಪ್ತಿ ಮಾಡಿದ್ದಾರೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 21 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಸಚಿವರ ಆಪ್ತ ಕಾರ್ಯದರ್ಶಿ ಸಂಜಯ್ ಲಾಲಾ ನಿವಾಸ, ಕಚೇರಿ ಸೇರಿದಂತೆ 6 ಕಡೆಗಳಲ್ಲಿ … Continue reading *ಸಚಿವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ; 21 ಕೋಟಿಗೂ ಅಧಿಕ ಹಣ ಜಪ್ತಿ*
Copy and paste this URL into your WordPress site to embed
Copy and paste this code into your site to embed