*ಸಚಿವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ; 21 ಕೋಟಿಗೂ ಅಧಿಕ ಹಣ ಜಪ್ತಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಕ್ಷಣಗಣೆ ಆರಂಭವಾಗಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಾರ್ಖಂಡ್ ನಲ್ಲಿ ಬೃಹತ್ ದಾಳಿ ನಡೆಸಿದ್ದು, 21 ಕೋಟಿಗೂ ಅಧಿಕ ಹಣ ಜಪ್ತಿ ಮಾಡಿದ್ದಾರೆ.Home add -Advt ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 21 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಸಚಿವರ ಆಪ್ತ ಕಾರ್ಯದರ್ಶಿ ಸಂಜಯ್ ಲಾಲಾ ನಿವಾಸ, ಕಚೇರಿ ಸೇರಿದಂತೆ … Continue reading *ಸಚಿವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ; 21 ಕೋಟಿಗೂ ಅಧಿಕ ಹಣ ಜಪ್ತಿ*