Latest

ಟಿವಿ ಚಾನಲ್ ಗಳ ಆಸ್ತಿ ಜಪ್ತಿ

ಪ್ರಗತಿವಾಹಿನಿ ಸುದ್ದಿ; ಮುಂಬೈ; ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಟಿವಿ ವಾಹಿನಿಗಳ ಸುಮಾರು 32 ಕೋಟಿ ಮೌಲ್ಯದ ಸಂಪತ್ತನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ 32 ಕೋಟಿ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದೆ.

Home add -Advt

ಕೆಲ ಟಿವಿ ವಾಹಿನಿಗಳ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಶ ಪಡಿಸಿಕೊಳ್ಳಲಾಗಿದೆ. ಮುಂಬೈ, ದೆಹಲಿ ಮತ್ತು ಗುರುಗಾಂವ್ ಗಳಲ್ಲಿನ ವಾಣಿಜ್ಯ ಹಾಗೂ ನಿವಾಸಿ ಘಟಕಗಳು ಮತ್ತು ಭೂಮಿ, ಕೆಲವು ಬ್ಯಾಂಕ್ ಠೇವಣಿಗಳು ಸೇರಿವೆ ಎಂದು ಇ.ಡಿ ತಿಳಿಸಿದೆ.

Related Articles

Back to top button