*ಇಡಿ ಅಧಿಕಾರಿಗಳ ದಿಢೀರ್ ದಾಳಿ: ಹಣ ತುಂಬಿದ ಎರಡು ಬ್ಯಾಗ್ ಗಳನ್ನು 9ನೇ ಮಹಡಿಯಿಂದ ಕೆಳಗೆ ಎಸೆದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ಕಟ್ಟಡ 9 ನೇ ಮಹಡಿಯಿಂದ ಹಣ ತುಂಬಿದ ಬ್ಯಾಗ್ ಸಮೇತ ಕಿಟಕಿಯಿಂದ ಕೆಳಗೆ ಎಸೆದಿರುವ ಘಟನೆ ನಡೆದಿದೆ. ಪಂಜಾಬ್‌ನ ಮೊಹಾಲಿ ಜಿಲ್ಲೆಯ ಖರಾರ್‌ನಲ್ಲಿ ವಸತಿ ಸಮುಚ್ಚಯದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕಟ್ಟಡದ ಒಂಬತ್ತನೇ ಮಹಡಿಯಿಂದ 500 ರೂಪಾಯಿ ಮುಖಬೆಲೆಯ ನೋಟುಗಳಿದ್ದ ಹಣದಚೀಲಗಳನ್ನು ಹೊರಕ್ಕೆ ಎಸೆಯಲಾಗಿದೆ. ಇಡಿ ಅಧಿಕಾರಿಗಳು ಖರಾರ್‌ನ ‘ವೆಸ್ಟರ್ನ್ ಟವರ್ಸ್’ ವಸತಿ ಸಮುಚ್ಚಯದ 9ನೇ ಮಹಡಿಯಲ್ಲಿರುವ ಫ್ಲಾಟ್ ನಂಬರ್ 906 … Continue reading *ಇಡಿ ಅಧಿಕಾರಿಗಳ ದಿಢೀರ್ ದಾಳಿ: ಹಣ ತುಂಬಿದ ಎರಡು ಬ್ಯಾಗ್ ಗಳನ್ನು 9ನೇ ಮಹಡಿಯಿಂದ ಕೆಳಗೆ ಎಸೆದ ವ್ಯಕ್ತಿ*