Kannada NewsKarnataka NewsLatestPolitics

*ಕಾಂಗ್ರೆಸ್ ಶಾಸಕ ಹ್ಯಾರೀಸ್ ಹಾಗೂ ಪುತ್ರ ನಲಪಾಡ್ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಅಡ್ ಮನೆ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಶಾಸಕ ಹ್ಯಾರಿಸ್ ಅವರ ಬೆಂಗಳೂರಿನ ಅಶೋಕ್ ನಗರದಲ್ಲಿರುವ ಮನೆ ಸೇರಿದಂತೆ 17 ಕಡೆಗಳಲ್ಲಿ ಏಕಕ್ಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀಕಿ ಜೊತೆ ನಲಪಾಡ್ ಆರು ವರ್ಷಗಳ ಕಾಲ ಆರ್ಥಿಕ ವ್ಯವಹಾರ ಹೊಖ್ಂದ್ದ್ದರು. ಇಬ್ಬರೂ ಸೇರಿ 4.3 ಕೋಟಿ ರೂ ವಹಿವಾಟು ನಡೆಸಿದ್ದರು ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button