*ನನ್ನ ಮೇಲೂ ಇಡಿ ದಾಳಿ ನಡೆಯಬಹುದು ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ನನ್ನ ಮೇಲೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಬಹುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಅಗ್ಖೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕೇಂದ್ರ ತನಿಖಾ ಸಂಸ್ಥೆಗಳಾದ ಐಟಿ, ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.Home add -Advt ಕಳೆದ 12 ವರ್ಷಗಳಲ್ಲಿ ದೇಶಾದ್ಯಂತ ಸಾವಿರಾರು ಇಡಿ ದಾಳಿಗಳು ನಡೆದಿವೆ. ಆದರೆ, ಈ ದಾಳಿಗಳಲ್ಲಿ ಅಪರಾಧ ಸಾಬೀತಾದ ಪ್ರಕರಣಗಳ ಪ್ರಮಾಣ ಶೇಕಡಾ 2 ಕ್ಕಿಂತಲೂ … Continue reading *ನನ್ನ ಮೇಲೂ ಇಡಿ ದಾಳಿ ನಡೆಯಬಹುದು ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*