*ಹಲವು ಸಚಿವರ ಆಪ್ತರ ಮನೆಗಳ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಇಡಿ ಅಧಿಕಾರಿಗಳು ಸಚಿವರ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ವಿವಿಧೆಡೆ ಪ್ರತಿಷ್ಠಿತ ಬಿಲ್ಡರ್, ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಸಚಿವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದೆ. ಪ್ರತಿಷ್ಠಿತ ಬಿಲ್ಡರ್ಸ್, ರಿಯಲ್ ಎಸ್ಟೇಟ್ ಉದ್ಯಮಿಗಳ ಜತೆ ಕೆಲ ಸಚಿವರ ಆಪ್ತರ ನಿವಾಸಗಳ ಮೇಲೂ ಸಹ ಇಡಿ ದಾಳಿಯಾಗಿದೆ ಎಂದು ತಿಳಿದುಬಂದಿದ್ದು, ಯಾವ್ಯಾವ ಸಚಿವರ ಆಪ್ತರ … Continue reading *ಹಲವು ಸಚಿವರ ಆಪ್ತರ ಮನೆಗಳ ಮೇಲೆ ಇಡಿ ದಾಳಿ*