*ಎಡಮುರಿ ಫಾಲ್ಸ್ ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು*
ಪ್ರಗತಿವಾಹಿನಿ ಸುದ್ದಿ: ಫಾಲ್ಸ್ ನೋಡಲೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಎಡಮುರಿ ಫಾಲ್ಸ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿ ಫಾಲ್ಸ್ ನಲ್ಲಿ ಈ ದುರಂತ ಸಂಭವಿಸಿದೆ. ಬೆಂಗಳೂರು ಮೂಲದ ಶ್ಯಾಮ್ (20) ಹಾಗೂ ವೆಂಕಟೇಶ್ (20) ಮೃತ ದುರ್ದೈವಿಗಳು. ಇಬ್ಬರೂ ಡಾನ್ ಬಾಸ್ಕೋ ಪದವಿ ಕಾಲೇಜಿನ ವಿದ್ಯಾರ್ಥಿಗಳು. ನಿನ್ನೆ ಕಾಲೇಜಿಗೆ ರಜೆ ಇದ್ದ ಕಾರಣಕ್ಕೆ ಇಬ್ಬರೂ ಫಾಲ್ಸ್ ನೋಡಲೆಂದು ಹೋಗಿದ್ದರು. ಕಾವೇರಿ ನದಿಯಲ್ಲಿ ಈಜಲು ಹೋಗಿ … Continue reading *ಎಡಮುರಿ ಫಾಲ್ಸ್ ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು*
Copy and paste this URL into your WordPress site to embed
Copy and paste this code into your site to embed